ಊಂಜಲ್ ಸಂಗೀತೋತ್ಸವ

VK NEWS
By -
0
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 16, ಶನಿವಾರ ಸಂಜೆ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಅವರು ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಗೂ ಶ್ರೀ ಹರಿದಾಸರ ಕೃತಿಗಳನ್ನು ಪ್ರಸ್ತುತ ಪಡಿಸಿದರು. 

ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಕೇಶವ ಪ್ರಸಾದ್ ಹಾಗೂ ಶ್ರೀ ವೆಂಕಟಸುಬ್ಬು ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು.

Post a Comment

0Comments

Post a Comment (0)