ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಮೈಸೂರಿನಲ್ಲಿ ನಡೆದ ಸಮನ್ವಯ ಸಭೆ ಆಯೋಜಿಸಲಾಗಿದ್ದು
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ರವರು, ಪ್ರತಾಪ ಸಿಂಹ,
ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಯಣ್, ಶಾಸಕ ಶ್ರೀವತ್ಸರವರು, ಜಿ.ಟಿ ದೇವೇಗೌಡ ರವರು, ಹರೀಶ್ ಗೌಡ ರವರು,ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಮಾನ್ಯ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
No title
By -
March 28, 2024
0