ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಶಾಲಿನಿ ರಜನೀಶ್ ರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಆಯುಕ್ತೆ ಶ್ರೀಮತಿ ಬಿ.ಬಿ ಕಾವೇರಿ , ಪಂಚಾಯತ್ ರಾಜ್ ಆಯುಕ್ತೆ ಶ್ರೀಮತಿ. ಪ್ರಿಯಾಂಕ ಮೇರಿ ಪ್ರಾನ್ಸಿಸ್, ಮೂಲಸೌಲಭ್ಯ, ಅಭಿವೃದ್ಧಿ ಇಲಾಖೆ ಅಪರ ಕಾರ್ಯಾದರ್ಶಿಗಳಾದ ಶ್ರೀಮತಿ ಹೆಪ್ಸಿಬಾ ಕೊರ್ಲಪಾಟಿ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.