ಶ್ರೀ ಪ್ರಶಾಂತ ಗಣಪತಿ ಸೇವಾ ಮಂಡಳಿಯ ವತಿಯಿಂದ ಶ್ರೀರಾಮನವಮಿ ಸಂಗೀತೋತ್ಸವದ ಪ್ರಯುಕ್ತ ಏಪ್ರಿಲ್ 19, ಶುಕ್ರವಾರ ಸಂಜೆ 6-30ಕ್ಕೆ "ಹರಿದಾಸ ವೈಭವ".
ಗಾಯನ : ಕು|| ಅನನ್ಯ ಬೆಳವಾಡಿ, ಕೀ
-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸರ್ವೋತ್ತಮ. ಸ್ಥಳ : ಶ್ರೀ ಪ್ರಶಾಂತ ಗಣಪತಿ ದೇವಸ್ಥಾನ, 3ನೇ ಮುಖ್ಯರಸ್ತೆ, 8ನೇ ಅಡ್ಡರಸ್ತೆ, ಪ್ರಶಾಂತನಗರ, ಬೆಂಗಳೂರು-560079