"ಹರಿದಾಸ ವಾಣಿ"

VK NEWS
By -
0

ಶ್ರೀ ರಾಮ ಮಂದಿರದ ವತಿಯಿಂದ ಶ್ರೀರಾಮನವಮಿ ಸಂಗೀತೋತ್ಸವದ ಪ್ರಯುಕ್ತ ಏಪ್ರಿಲ್ 18, ಗುರುವಾರ ಸಂಜೆ 6-00 ಗಂಟೆಗೆ ಶ್ರೀ ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರಿಂದ "ಹರಿ ದಾಸವಾಣಿ" ಕಾರ್ಯಕ್ರಮ ಏರ್ಪಡಿಸಲಾಗಿದೆ.

 ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003

Post a Comment

0Comments

Post a Comment (0)