ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏಪ್ರಿಲ್ 19, ಶುಕ್ರವಾರ ಸಂಜೆ 6-30ಕ್ಕೆ "ಹರಿನಾಮ ಸಂಕೀರ್ತನೆ".
ಗಾಯನ : ಕು|| ಭಾವನಾ ಉಮೇಶ್, ಕೀ-ಬೋರ್ಡ್ : ಶ್ರೀ ಎಂ.ಎನ್. ಸತ್ಯನಾರಾಯಣ, ಮೃದಂಗ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ. ಸ್ಥಳ : ಶ್ರೀ ಅಭಯಗಿರಿ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು