ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರಾಮಲಿಂಗಾರೆಡ್ಡಿ ಶಕ್ತಿ ಪ್ರದರ್ಶನ

VK NEWS
By -
0

 ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ರಾಮಲಿಂಗಾರೆಡ್ಡಿ ವಿಶೇಷ ಪೂಜೆ ಸಲ್ಲಿಸಿ ಬೆಂಗಳೂರು ನಗರ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದೇಶಿಸಿದರು.

 ಈ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಕಹಳೆ  ಮೊಳಗಿಸಿದರು.  ಬೆಂಗಳೂರು ದಕ್ಷಿಣ ಲೋಕಸಭೆ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಮತಯಾಚಿಸಿದರು. ಈ ಮೂಲಕ ಚುನಾವಣೆ ಕಣ ಮತ್ತಷ್ಟು ರಂಗೇರಿತು.

 ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಎಸ್ ಜಿ ಪಾಳ್ಯ ವಾರ್ಡ್ 152 ಕಾಂಗ್ರೆಸ್ ಮುಖಂಡರಾದ ಮಂಜುನಾಥ್ (STD) ಹಾಗೂ ಕಾರ್ಯಕರ್ತರಿಂದ ಪುಷ್ಪ ವೃಷ್ಟಿ ಮೂಲಕ ಸ್ವಾಗತಿಸಿದರು.

ADVERTISEMENT



Tags:

Post a Comment

0Comments

Post a Comment (0)