ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮೇ 30, ಗುರುವಾರ ಸಂಜೆ 7-30ಕ್ಕೆ ಯುವ ಗಾಯಕ ಶ್ರೀ ಸುಹೃತ್ ರಾವ್ ರವರಿಂದ "ದಾಸರ ಪದಗಳ ಗಾಯನ" ಏರ್ಪಡಿಸಿದ್ದು,
ಇವರ ಗಾಯನಕ್ಕೆ ಶ್ರೀ ವಿಘ್ನೇಶ್ ಭಾಗವತ್ ಹಾರ್ಮೋನಿಯಂ ವಾದನದಲ್ಲಿ ಹಾಗೂ ಶ್ರೀ ಕಿಶೋರ್ ಕುಲಕರ್ಣಿ ತಬಲಾ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.