ಭರತನಾಟ್ಯ ಪ್ರದರ್ಶನ

VK NEWS
By -
0

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 23, ಗುರುವಾರ ಸಂಜೆ 7-30ಕ್ಕೆ ವಿದುಷಿ ಶ್ರೀಮತಿ ಉಷಾ ಬಸಪ್ಪ ಅವರ ನಿರ್ದೇಶನದಲ್ಲಿ ಪದ್ಮಿನಿಪ್ರಿಯ ನೃತ್ಯ ಕಲಾ ಅಕಾಡೆಮಿಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.




Post a Comment

0Comments

Post a Comment (0)