ವಿವಿಧ ಅಕಾಡೆಮಿಗಳ ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಸದಸ್ಯರ ಸಭೆಯಲ್ಲಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ಹಾಗೂ ಬಂಜಾರ ಅಕಾಡೆಮಿಯ ಎಲ್ಲ ಸದಸ್ಯರು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರು ಹಾಗು ಕಲಾವಿದರಾದ ಡಾ. ಎ.ಆರ್. ಗೋವಿಂದ ಸ್ವಾಮಿ ಅವರನ್ನು ಅಭಿನಂದಿಸಿದರು.
ಕಲಾವಿದ ಡಾ. ಎ.ಆರ್. ಗೋವಿಂದ ಸ್ವಾಮಿ ಅವರಿಗೆ ಅಭಿನಂದನೆ
By -
June 21, 2024
0