ಮೈಸೂರು: ಕಾರ್ಯಕ್ರಮ ನಿಮಿತ್ತ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ಹಲವು ಮುಖಂಡರು ಇದ್ದರು.