ಹೂ ಮುಡಿದ ಜಡೆ ಕೃತಿ ಬಿಡುಗಡೆ.

VK NEWS
By -
0

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಇವರಿಂದ ಪ್ರತಿ ವರ್ಷದಂತೆ ನಡೆಯುವ ೪ನೇ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಮಧುನಾಯ್ಕ ಲಂಬಾಣಿ ಸಂಪಾದಕತ್ವದ ಕೃತಿ ಹೂ ಮುಡಿದ ಜಡೆಯ  ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ ೨೫-೮-೨೦೨೪ರ ಭಾನುವಾರ ದಾವಣಗೆರೆಯಲ್ಲಿ ಕರ್ನಾಟಕ ಬಂಜಾರ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿಯವರು ಆಗಮಿಸಿ ಬಿಡುಗಡೆ ಮಾಡುವರು.

ಡಾ.ಎ.ಆರ್.ಗೋವಿಂದಸ್ವಾಮಿಯವರು ಚಲನಚಿತ್ರ ನಟರು, ನಿರ್ದೇಶಕರು, ಸಾಹಿತಿಗಳು, ಖ್ಯಾತ ರಂಗಭೂಮಿ ಕಲಾವಿದರು ಆಗಿದ್ದು ಅನೇಕ ಪ್ರಮುಖ ಕೃತಿಗಳನ್ನು ರಚಿಸಿ ನಾಡು ನುಡಿಯ ಸೇವೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಗೌ. ಅಧ್ಯಕ್ಷರು, ಸಾಹಿತಿ ಗೊರೂರು ಅನಂತರಾಜು ತಿಳಿಸಿದ್ದಾರೆ. 


Post a Comment

0Comments

Post a Comment (0)