ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಸೆಪ್ಟಂಬರ್ 4ನೇ ತಾರೀಖು ವರಗೆ ಸರ್ಕಾರಕ್ಕೆ ಗಡುವು ನೀಡಲಾಗಿದೆ
*ಬೇಡಿಕೆ ಈಡೇರಿಕೆ ಆಗಿಲ್ಲವೆಂದರೆ ಸೆಪ್ಟಂಬರ್ 5ನೇ ತಾರೀಖಿನಿಂದ ಹತ್ತು ಮಹಾನಗರ ಪಾಲಿಕೆ ಕೆಲಸ ಸಂಪೂರ್ಣ ಸ್ಥಗಿತಗೊಳಿಸಿ, ಪ್ರತಿಭಟನೆ ಮಾಡಲಾಗುವುದು.
*ನಮ್ಮ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಸಚಿವಾಲಯ ನೌಕರರ ಸಂಘ ಸಂಪೂರ್ಣ ಬೆಂಬಲ ನೀಡಿದೆ*
*ಎ.ಅಮೃತ್ ರಾಜ್*
ರಾಜ್ಯಾಧ್ಯಕ್ಷರು.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ.