ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ
'ಕರ್ನಾಟಕ ಸ್ಟೇಟ್ ಟೂರಿಸ್ಟ್ ಬಸ್ ಆಪರೇಟರ್ಸ್ ಅಸೋಸಿಯೇಷನ್' ನ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಸಚ್ಚಿದಾನಂದ ಅವರು ಮಾತನಾಡಿದರು. ರಾಜ್ಯ ಸರ್ಕಾರ ಟೂರಿಸ್ಟ್ ಬಸ್ ಮಾಲೀಕರಿಂದ ತೆರಿಗೆ ಸಂಗ್ರಹಿಸಲು ಮುಂದಾಗಿದೆ.
ರಾಜ್ಯ ಸರ್ಕಾರವು ಟೂರಿಸ್ಟ್ ಬಸ್ ಮಾಲೀಕರಿಂದ ಕಡಿಮೆ ತೆರಿಗೆ ಸಂಗ್ರಹಿಸಬೇಕೆಂದು ಸಚ್ಚಿದಾನಂದ ಅವರು ಒತ್ತಾಯಿಸಿದರು.