ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ

VK NEWS
By -
0

 ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಜಾಲಹಳ್ಳಿ ಕ್ರಾಸ್ ಮೆಟ್ರೋ ಸ್ಟೇಷನ್ ಬಳಿ ನಡೆಯಿತು. 





ಪ್ರತಿಭಟನೆಯಲ್ಲಿ ಹಿಂದೂ ಮುಖಂಡರಾದ ಶ್ರೀಯುತ ಗುರುರಾಜ್, ಪ್ರಸನ್ನ, ನವೀನ್ ಶೆಟ್ಟಿ, ವಿಜಯಲಕ್ಷ್ಮಿ ಮತ್ತಿತರರು ಇದ್ದರು....

Post a Comment

0Comments

Post a Comment (0)