ಶ್ರೀ ರಾಯರ ಮಠದಲ್ಲಿ ಪುಟ್ಟ ಮಕ್ಕಳಿಂದ ನೃತ್ಯ ಪ್ರದರ್ಶನ

VK NEWS
By -
0

ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಸಪ್ತಾಹದ ಸಮಾರೋಪದ ಅಂಗವಾಗಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಆಗಸ್ಟ್ 24, ಶನಿವಾರ ಸಂಜೆ ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟ್ ನ ಸುಮಾರು 60 ಮಕ್ಕಳಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.

Post a Comment

0Comments

Post a Comment (0)