"ಹರಿನಾಮ ಸಂಕೀರ್ತನೆ"

VK NEWS
By -
0

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 5, ಗುರುವಾರ ಸಂಜೆ 7-00ಕ್ಕೆ "ಹರಿನಾಮ ಸಂಕೀರ್ತನೆ". 

ಗಾಯನ : ಶ್ರೀಮತಿ ಉಷಾ ಸುನೀಲ್, ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸರ್ವೋತ್ತಮ, ರಿದಂ ಪ್ಯಾಡ್ : ಶ್ರೀ  ಕೆ.ಎಸ್. ಅಕ್ಷಯ್ ಶ್ರೀವತ್ಸ ಇವರು ನಡೆಸಿಕೊಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ, ಜಯನಗರ, ಬೆಂಗಳೂರು-41

Post a Comment

0Comments

Post a Comment (0)