ಕುವೆಂಪು ಭಾರತಿ ಪ್ರಾಧಿಕಾರದ ಪುಸ್ತಕಗಳು ಶೇ 50% ರಿಯಾಯಿತಿ ದರದಲ್ಲಿ ಮಾರಾಟ

VK NEWS
By -
0


ಬೆಂಗಳೂರು, ಅಕ್ಟೋಬರ್ 29, (ಕರ್ನಾಟಕ ವಾರ್ತೆ) :
 
ಕುವೆಂಪು ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಿಂದ 30 ರವರೆಗೆ ಶೇಕಡ 50% ರಿಯಾಯಿತಿಯ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತದೆ.
 ಪುಸ್ತಕಗಳು ಆನ್‍ಲೈನ್ ಮೂಲಕವೂ ಶೇ. 50% ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದ್ದು, ಓದುಗರು www.kuvempubhashabharathi.karnataka.gov.in  ಇದರ ಸದುಪಯೋಗಪಡೆದುಕೊಳ್ಳುವಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
x

Post a Comment

0Comments

Post a Comment (0)