ಬೀದರ್: ಬೀದರ್ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, 14 ಲಕ್ಷ
ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಗುರುತಿಸಲಾಗಿದ್ದು, ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ.
ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ರೈಲಿನಲ್ಲಿ ತೆರಳಿ ಅಲ್ಲಿಂದ ಹೈದರಾಬಾದ್ಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ಭಾಲ್ಕಿ ಪೊಲೀಸರು, ತಹಶೀಲ್ದಾರ್ ಹಾಗೂ ಅಧಿಕಾರಿಗಳು ಸೇರಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬ್ಯಾಗಿನಲ್ಲಿ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ಪತ್ತೆಯಾಗಿದೆ.
ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ, ಗಾಂಜಾ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.