ನವದೆಹಲಿ 05.03.2025: ರಾಷ್ಟ್ರಪತಿಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ವೈವಿಧ್ಯತೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ರಾಜ್ಯಪಾಲರು ಕರ್ನಾಟಕದ ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ, ವೀಕ್ಷಣೆ ಮಾಡಿದರು.
Governor of Karnataka, Shri Thaawarchand Gehlot, attended the inaugural function of “Vividhta Ka Amrit Mahotsav” held at the RBCC Ground in Rashtrapati Bhavan today. The event was inaugurated by the Hon'ble President, Droupadi Murmu. On this occasion, the Governor also visited the Karnataka stalls.