LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುರ್ತು ಪರಿಸ್ಥಿತಿ ಕರಾಳ ದಿನಗಳ ವಿರುದ್ಧ ನಡೆದಿರುವ ರೋಚಕ ಕಥೆ ಅನಾವರಣ ಕಾರ್ಯಕ್ರಮ


  • ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದ ಶ್ರೀ ನೀಲಕಂಠೇಶ್ವರ ಸಭಾಭವನದಲ್ಲಿ "ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್, ರಾಣೆಬೆನ್ನೂರ" ಏರ್ಪಡಿಸಿದ *ತುರ್ತು ಪರಿಸ್ಥಿತಿ ಕರಾಳ ದಿನಗಳ ವಿರುದ್ಧ ನಡೆದಿರುವ ರೋಚಕ ಕಥೆ ಅನಾವರಣ* ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಉದ್ಘಾಟಿಸಿ, ಮಾತನಾಡಿದರು. ಈ ಸಂಧರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ, ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಶ್ರೀ ಅರುಣಕುಮಾರ ಪೂಜಾರ, ರಾಜ್ಯ ತುರ್ತು ಪರಿಸ್ಥಿತಿ ಸಮಿತಿಯ ಸಂಚಾಲಕರಾದ ಶ್ರೀ ಮಹೇಂದ್ರ ಕೌತಾಳ, ತುರ್ತು ಪರಿಸ್ಥಿತಿ ಸಂಧರ್ಭದಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿದ ಶ್ರೀ ರಾಮಕೃಷ್ಣ ತುಕಾರಾಮ ತಾಂಬೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ