LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣ ದೋಷಿ: “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂದು ನಟಿ ರಮ್ಯಾ ಪ್ರತಿಕ್ರಿಯೆ

ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪು ಹೊರಬಿದ್ದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Divya Spandana) ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿCourt ತೀರ್ಪು ಹಂಚಿಕೊಂಡು, "ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ" ಎಂದು ಸ್ಪಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ.


ಈ ವಿಚಾರಣೆಯ ತೀರ್ಪು ಶುಕ್ರವಾರ ಪ್ರಕಟವಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಲಾಗಿದೆ. ತೀರ್ಪು ಪ್ರಕಟವಾದ ಕ್ಷಣದಲ್ಲೇ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್‌ನಲ್ಲಿ ಕಣ್ಣೀರಿಟ್ಟಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.


ಸಾಮಾಜಿಕ ಪ್ರತಿಕ್ರಿಯೆ ಹೆಚ್ಚಳ:


ಪ್ರಜ್ವಲ್ ಪ್ರಕರಣವು ರಾಜ್ಯದ ರಾಜಕೀಯ ಮತ್ತು ಸಮಾಜದ ಎಲ್ಲವರ್ಗಗಳಲ್ಲೂ ತೀವ್ರ ಪ್ರತಿಕ್ರಿಯೆ ಉಂಟುಮಾಡಿದ್ದು, ನಟಿಮಣಿಯರ ಪ್ರತಿಕ್ರಿಯೆ ಕೂಡ ದಾಖಲಾಗುತ್ತಿವೆ. ರಮ್ಯಾ ಅವರ ಈ ಪೋಸ್ಟ್‌ ಹೆಚ್ಚು ಶೇರ್ ಆಗುತ್ತಿರುವ ವಿಷಯಗಳಲ್ಲಿ ಒಂದಾಗಿದೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ