LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ  -ಡಾ|| ಜೋಗಿಲ ಸಿದ್ದರಾಜು




ಬೆಂಗಳೂರು : ಮಲ್ಲೇಶ್ವರದ (Malleswaram) 14ನೇ ಅಡ್ಡರಸ್ತೆಯಲ್ಲಿರುವ ಸೇವಾ ಸದನದಲ್ಲಿ ಸಂಗೀತ ನೃತ್ಯ ಭಾರತೀಯ ಅಕಾಡೆಮಿ (Sangeetha Nrithya Academy) ವತಿಯಿಂದ ಸೆಪ್ಟೆಂಬರ್ ಐದರಂದು ಹಮ್ಮಿಕೊಂಡಿದ್ದ ನಾಲ್ಕು ಪುಟ್ಟ ಕಿಶೋರಿಗಳಾದ ಶ್ರೀನಿಥಿ ಕೆ.ಎಸ್., ವಿಭಾ ವಿಕ್ರಂ, ಸ್ತೋತ್ರಿಕಾ ಮಹಾದೇವ್ ಮತ್ತು ಸಾನ್ವಿ ರಾಜಶೇಖರ್ ಇವರುಗಳ "ಗೆಜ್ಜೆಪೂಜೆ"  (GejjePooje) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಡಾ. ಜೋಗಿಲ ಸಿದ್ದರಾಜುರವರು ಜನಪದ, ಶಾಸ್ತ್ರೀಯ ನೃತ್ಯ, ನಾಟಕ ಯಾವುದೇ ಆಗಲಿ ಒಂದು ಕಲೆಯನ್ನು ಕಲಿತರೂ ಕೂಡ ಆ ಕಲೆಯು ಆ ವ್ಯಕ್ತಿಗೆ ಮಾನವೀಯ ಮೌಲ್ಯಗಳು ಕಲಿಸುತ್ತದೆ ಎಂದು ಅಭಿಪ್ರಾಯಪಟ್ಟರು.

 ಮತ್ತೊಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿದುಷಿ ಉಷಾ ಬಸಪ್ಪನವರು ಮುಖ್ಯವಾಗಿ ಭರತನಾಟ್ಯ ಕಲೆಯು ಕಲಾವಿದರ ಆರೋಗ್ಯ, ಆತ್ಮಸ್ಥೈರ್ಯ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುತ್ತದೆ ಎಂದು ತಮ್ಮ ಅನಿಸಿಕೆಗಳನ್ನ ಹಂಚಿಕೊಂಡರು ಸಂಗೀತ ನೃತ್ಯ ಭಾರತೀಯ ಅಕಾಡೆಮಿಯ ಸಂಸ್ಥಾಪಕರಾದ ಪದ್ಮ ಹೇಮಂತ್, ಹೇಮಂತ್ ಮತ್ತು ಶೀತಲ್ ರವರು ನಾಲ್ಕು ಜನ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಗೆಜ್ಜೆಪೂಜೆಯನ್ನು ಆಯೋಜಿಸಿದ್ದರು.

ನಾಲ್ಕು ಜನ ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ತಾವು ಕಲಿತ ಪ್ರಸ್ತುತಿಗಳನ್ನು ಪ್ರದರ್ಶನಗೊಳಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.






Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ