LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಕ್ಷಕರ ಮನಗೆದ್ದ ಮಕ್ಕಳ "ನೃತ್ಯ ಪ್ರದರ್ಶನ"

ಬೆಂಗಳೂರು : ನಗರದ ಕಲ್ಯಾಣಿ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಬಡಾವಣೆಯಲ್ಲಿ ಆಗಸ್ಟ್ 30, ಶನಿವಾರ ಸಂಜೆ ಏರ್ಪಡಿಸಿದ್ದರು.



ಈ ವಿಶೇಷ ಗಣೇಶೋತ್ಸವ ಸಮಾರಂಭದಲ್ಲಿ ವಿದುಷಿ ಡಾ|| ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರ‌ಸ್ಟಿನ ವಿದ್ಯಾರ್ಥಿಗಳಾದ,
ಭೂಷಿತ, ಸಂಚಿತ, ಕವನ, ಅನ್ವಿತ, ಧನ್ವಿ, ಶ್ರಗ್ವಿ, ಅದಿತಿ ಪರ್ಣಿಕ, ಪ್ರಚಿತಾ, ಶಿವಾನಿ, ಆಸ್ತಾ, ಅನ್ವಿ, ಭವಿತಾ, ಪೂರ್ವಿಕ,ಚೈತನ್ಯ, ರುಚಿತಾ, ಭೈರವಿ ಹಾಗೂ ಸಂಸ್ಥೆಯ ಕಿರಿಯ ವಿದ್ಯಾರ್ಥಿಗಳೂ ಸಹ "ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ನೀಡಿದರು. ಗಣೇಶನ ನೃತ್ಯ ರೂಪಕ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು ಎಂದು ಟ್ರಸ್ಟಿನ ನಿರ್ದೇಶಕಿ ಡಾ|| ದರ್ಶಿನಿ ಮಂಜುನಾಥ್ ಅವರು ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ