ಇಂದು ಹಾವೇರಿಯ ತಾಲೂಕು ಪಂಚಾಯತಿ ಆವರಣದಲ್ಲಿರುವ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
Get latest news updates delivered straight to your WhatsApp.