LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಜನ - ಪ್ರವಚನ - ಸಂಕೀರ್ತನ 




ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಹೊಸಕೆರೆಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 29 ರಿಂದ ಆಗಸ್ಟ್ 1ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :




ಭಜನಾ ಕಾರ್ಯಕ್ರಮ (ಸಂಜೆ 6 ರಿಂದ 7) : ಜುಲೈ 29- ಚಂದ್ರಿಕಾ ಭಜನಾ ಮಂಡಳಿ, ಜುಲೈ 30-ಶೃತಿ ಭಜನಾ ಮಂಡಳಿ, ಜುಲೈ 31-ಅಲಕನಂದ ಭಜನಾ ಮಂಡಳಿ.

ಪ್ರವಚನ ಕಾರ್ಯಕ್ರಮ (ಪ್ರತಿದಿನ ಸಂಜೆ 7 ರಿಂದ 8) : ಜುಲೈ 29 ರಿಂದ 31ರ ವರೆಗೆ ಮ||ಶಾ||ಸಂ|| ಹೊಳವನಹಳ್ಳಿ ಶ್ರೀನಿವಾಸಾಚಾರ್ಯರಿಂದ "ಶ್ರೀ ಗುರುಸಾರ್ವಭೌಮರ ವೈಭವ" ವಿಷಯವಾಗಿ ಧಾರ್ಮಿಕ ಪ್ರವಚನ.

ಹರಿನಾಮ ಸಂಕೀರ್ತನೆ : ಆಗಸ್ಟ್ 1, ಶುಕ್ರವಾರ, ಸಂಜೆ 6-30 ರಿಂದ 8-00

ವಿದುಷಿ ಶ್ರೀಮತಿ ಅನುಷಾ ರಾಘವೇಂದ್ರ ಮತ್ತು ಸಂಗಡಿಗರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.



Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ