LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಟ್ಯ ವೇದ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ





ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 17, ಗುರುವಾರ ಸಂಜೆ 5-15ಕ್ಕೆ ವಿದುಷಿ ಶ್ರೀಮತಿ ಸಮನಾ ಆಚಾರ್ ಅವರ ನಿರ್ದೇಶನದಲ್ಲಿ ನಾಟ್ಯ ವೇದ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41





VK NEWS DIGITAL :





[embed]https://www.youtube.com/watch?v=yVqzV6TMnXc[/embed]

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ