LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಟರ್ನ್ಯಾಷನಲ್ ವೈಶ್ ಫೆಡರೇಷನ್ ವತಿಯಿಂದ ರಕ್ತದಾನ ಶಿಬಿರ






ಇಂಟರ್ನ್ಯಾಷನಲ್ ವೈಶ್ ಫೆಡರೇಷನ್ ತನ್ನ ವಾರ್ಷಿಕೋತ್ಸವದ ನಿಮಿತ್ತ ಇಂದು ಪದ್ಮನಾಭನಗರದ ಮಹಾರಾಜಾ ಅಗ್ರಸೇನಾ ಆಸ್ಪತ್ರೆಯಲ್ಲಿ ಟೂರ್ ಇಂಫೀನಿಟಿ ಪ್ರವಾಸ ಸಂಸ್ಥ ಮತ್ತು ಬಿ ಎಸ್ ಕೆ ಜೀವಾಶ್ರಯ ರಕ್ತ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನ ಶನಿವಾರ ಆಯೋಜಿಸಿತ್ತು, , ಒಟ್ಟು ನೂರು ಯೂನಿಟ್ ರಕ್ತವನ್ನು ದಾನಿಗಳಿಂದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟೂರ್ ಇಂಫೀನಿಟಿ ಪ್ರವಾಸ ಸಂಸ್ಥಯ ಮುಖ್ಯಸ್ತ ಸಾಯಿರಾಜ್ " ಪ್ರವಾಸಿ ಸಂಸ್ಥೆಯ ಮುಖ್ಯಸ್ಥ ಸಾಯಿ ಪ್ರಕಾಶ್ ಇವರು ರಕ್ತದಾನ ಶ್ರೇಷ್ಠ ದಾನ ರಕ್ತ ದಾನ ಮಾಡುವ ಮುಖಾಂತರ ರೋಗಿಗಳ ಜೇವ ಉಳಿಸಲು ಕಾರಣರಾಗಿ ತಮ್ಮ ಆರೋಗ್ಯ ವನ್ನು ಜಾಸ್ಪಡಿಕೊಳ್ಳಿ" ಎಂದು ಹೇಳಿದರು,

ಇಂಟರ್ನ್ಯಾಷನಲ್ ವೈಶ್ ಫೆಡರೇಷನ್ ರಾಜ್ಯ ಅಧ್ಯಕ್ಷ ಆರ್ ಪಿ ರವಿಶಂಕರ್ ಇವರು ಉಪಸ್ಥಿತರಿದ್ದು ದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಪ್ರವಾಸಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದು ರಕ್ತ ದಾನ ಮಾಡಿದರು. ಇಂಟರ್ನ್ಯಾಷನಲ್ ವೈಶ್ ಫೆಡರೇಷನ್ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

.

VK NEWS DIGITAL :














Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ