LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೀಣ್ಯದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‌ಗೆ ಡಿಕ್ಕಿ – ಐವರು ಗಾಯ, ಮಗು ಗಂಭೀರ



ಬೆಂಗಳೂರು: ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಒಂದು ನಿಯಂತ್ರಣ ತಪ್ಪಿ ಹೋಟೆಲ್‌ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.



ಸ್ಥಳೀಯರ ಮಾಹಿತಿ ಪ್ರಕಾರ, ಬಸ್ ಚಾಲಕ ಮತ್ತು ಕಂಡಕ್ಟರ್ ನಡುವೆ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ ಕಂಡಕ್ಟರ್ ರಮೇಶ್ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್ ಫುಟ್‍ಪಾತ್ ಏರಿ ಹೋಟೆಲ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.



ಡಿಕ್ಕಿಯಾದ ತಕ್ಷಣ ಹೋಟೆಲ್‌ನ ಸಿಲಿಂಡರ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕ ಉಂಟಾಯಿತು. ಆದರೆ ಸ್ಥಳೀಯರು ಸಮಯದಲ್ಲಿ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ