LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲೇಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ:

ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆಗಳು.

ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ಅವರನ್ನು ಗೌರವಿಸಿದ್ದು ಅಭಿಮಾನದ ಸಂಗತಿಯಾಗಿತ್ತು.
ಮನೆಯಂಗಳದಲ್ಲಿ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ನಮನ ಕಾರ್ಯಕ್ರಮವನ್ನು ಕಲ್ಲೇ ಅವರ ಮನೆಯಿಂದಲೇ ಪ್ರಾರಂಭಿಸಲಾಗಿತ್ತು.ಅಷ್ಟೂ ಪತ್ರಕರ್ತರ ಅನುಭವವನ್ನು ಅಮೃತಬೀಜ ಕೃತಿ ಮೂಲಕ ಕೆಯುಡಬ್ಲ್ಯೂಜೆ ದಾಖಲೀಕರಣ ಮಾಡಿದ್ದು ಈ ಕೃತಿಯನ್ನು ಬಹುರೂಪಿ ಸಂಸ್ಥೆ ಹೊರತಂದಿದೆ. ಹಿರಿಯ ಪತ್ರಕರ್ತರಾದ ಕಲ್ಲೇ ಶಿವೋತ್ತಮರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ.


Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ