LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಯುವಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಅಧ್ಯಕ್ಷರಾಗಿ ಕೃಷಿಕ, ಕವಿ, ಉಪನ್ಯಾಸಕ ಡಾ.ಉಪೇಂದ್ರಕುಮಾರ್

*ಸೆಪ್ಟೆಂಬರ್ 28 ಕ್ಕೆ *ರಾಜ್ಯ ಮಟ್ಟದ ಯುವಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನ**
ಅಧ್ಯಕ್ಷರಾಗಿ ಕೃಷಿಕ, ಕವಿ, ಉಪನ್ಯಾಸಕ ಡಾ.ಎಂ.ಆರ್.ಉಪೇಂದ್ರಕುಮಾರ್
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ( ರಿ), ಸಿದ್ಧನಹಳ್ಳಿ. ಇದೇ ಸೆಪ್ಟೆಂಬರ್ ತಿಂಗಳ 28 ನೇ ತಾರೀಖು ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ 10 ನೇ ಯುವ ಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕೃಷಿಕ, ಕವಿ ಹಾಗೂ ಕನ್ನಡ ಉಪನ್ಯಾಸಕರಾದ ಡಾ.ಎಂ.ಆರ್.ಉಪೇಂದ್ರಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಹಾಗೂ ಮಹಾತ್ಮ ಗಾಂಧೀಜಿ, ರೈತರು ಬಗೆಗಿನ ಆದರ್ಶಗಳನ್ನು ಯುವಜನರಿಗೆ ತಲುಪಿಸುವ ಕೆಲಸವನ್ನು ವಿಚಾರ ಸಂಕಿರಣ, ‌ಸಂವಾದ, ನೃತ್ಯ , ಹಾಡುಗಾರಿಕೆ, ಕವಿಗೋಷ್ಠಿ, ನಿಜವಾದ ಸಾಧಕರಿಗೆ ಗೌರವ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು. ಭಾಗವಹಿಸಲಿಚ್ಚಿಸುವವರು , ಸೇವಾ ಮನೋಭಾವ ಉಳ್ಳವರು, ಕನ್ನಡ ಶ್ರೀಸಾಮಾನ್ಯ ಪ್ರತಿನಿಧಿಯಾಗಿ ಭಾಗವಹಿಸಬಹುದು... ನೋಂದಣಿಗಾಗಿ : ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ), ಅಧ್ಯಕ್ಷರು.ಮೊ. 9448880985, 7411180985
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ