LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Face Recoganiser ಮಾಡುವುದರಿಂದ ಯಾವುದೇ ಸಮಸ್ಯೆ ಉದ್ಬವಿಸಿಲ್ಲ  – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಆಗಸ್ಟ್ 11 (ಕರ್ನಾಟಕ ವಾರ್ತೆ) : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರಗಳನ್ನು ವಿತರಣೆ ಮಾಡುವ ಸಲುವಾಗಿ Face Recoganiser ಮಾಡಲಾಗುತ್ತಿದೆ. ಇದರಿಂದ ಯಾವುದೇ ಸಮಸ್ಯೆ ಉದ್ಬವಿಸಿಲ್ಲ ಎಂದು ಮಹಿಳ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ  ವಿಧಾನ ಪರಿಷತ್ತಿನ ಸದಸ್ಯ ಗೋವಿಂದರಾಜು ಅವರ ಶೂನ್ಯ ವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ಆಹಾರ ವಿತರಣೆಯಲ್ಲಿ ಪಾರದರ್ಶಕತೆ ತರಲು  Face Recoganiser ಮಾಡಲಾಗುತ್ತಿದೆ. ಇದರಿಂದ ಅವ್ಯವಹಾರಗಳ ತಡೆಗೆ ಕ್ರಮ ವಹಿಸಲಾಗಿದೆ. ನಿಖರವಾದ ಫಲಾನುಭವಿಗಳಿಗೆ ಮಾತ್ರ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹೊಸ ಮೊಬೈಲ್ ಗಳನ್ನು ಸಹ ನೀಡಲಾಗಿದೆ. ಅಲ್ಲದೇ ಈ ಬಾರಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸುವುದರಿಂದ ವಿನಾಯತಿ ನೀಡುವಂತೆ ಕೋರಲಾಗುವುದು ಎಂದು ತಿಳಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ