LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಹಬ್ಬ ಪ್ರಯುಕ್ತ ಗಣೇಶಮೂರ್ತಿ ಭರ್ಜರಿ ಮಾರಾಟ

ಬೆಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ನಾಯಕರಾದ ಬಾಲಗಂಗಾಧರ ತಿಲಕ್, ಗಣೇಶ ಚತುರ್ಥಿಯನ್ನು ಖಾಸಗಿ ಧಾರ್ಮಿಕ ಆಚರಣೆಯಿಂದ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರಬಲ ಸಾರ್ವಜನಿಕ ಚಳುವಳಿಯಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

19 ನೇ ಶತಮಾನದ ಉತ್ತರಾರ್ಧದಲ್ಲಿ ಅವರ ನವೀನ ವಿಧಾನವು ಹಬ್ಬದ ಮಹತ್ವವನ್ನು ಹೆಚ್ಚಿಸಿದ್ದಲ್ಲದೆ, ರಾಷ್ಟ್ರೀಯತಾವಾದಿ ಭಾವನೆಯನ್ನು ಬೆಳೆಸಲು ಮತ್ತು ಭಾರತೀಯರನ್ನು ಒಗ್ಗೂಡಿಸಲು ಒಂದು ವೇದಿಕೆಯಾಗಿ ಬಳಸಿಕೊಂಡಿತು. ಗಣೇಶ ಹಬ್ಬದಲ್ಲಿ ಹೂವಿನ ವ್ಯಾಪಾರ, ಗಣೇಶ ಮೂರ್ತಿ ತಯಾರಿಕೆ ಮಾರಾಟಗಾರರಿಗೆ ಹಾಗೂ ಹಣ್ಣುಗಳ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಗುತ್ತದೆ.

ಸಾರ್ವಜನಿಕರ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸುವವರು ಸಂಗೀತ ಸಂಜೆ, ತಮಟೆ ವಾದ್ಯ, ಪ್ರವಚನ ಹಾಗೂ ದೀಪಾಲಂಕಾರ ಮಾಡುವವರಿಗೆ ಪ್ರೋತ್ಸಹ ಸಿಗಲಿದೆ. ಗಣೇಶ ಹಬ್ಬ ಹಿಂದೂ ಜನರು ಸಂಘಟನೆ ಮಾಡಲು ಉತ್ತಮ ವೇದಿಕೆಯಾಗಿದೆ. ಬೆಂಗಳೂರಿನಲ್ಲಿ ಗಣೇಶಮೂರ್ತಿಗಳ ಭರ್ಜರಿ ಮಾರಾಟವಾಗುತ್ತಿದೆ.

-ಶೇಷ ನಾರಾಯಣ್
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ