LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೌತಮ ಬುಧ್ಧ ಸೇವಾ ಶಾಂತಿ  ರಾಷ್ಟ್ರೀಯ ಪ್ರಶಸ್ತಿ ಪ್ರದಾನ





ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಕುವೆಂಪು ಸಭಾಂಗಣ ಚಾಮರಾಜಪೇಟೆನಲ್ಲಿ ನಡೆದ ' ನದಿ ತಟದ ವೃಕ್ಷ ' ಡಾ ಪ್ರವೀಣ್ ರಾಜ್ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಂ ಪ್ರಕಾಶ್ ಮೂರ್ತಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮತ್ತು  ಉದಂತ ಶಿವಕುಮಾರ್ ರಾಜರಾಜೇಶ್ವರಿ ನಗರದ ವಿಧಾನಸೌಧದ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಮತ್ತು ಡಾ ನಾಗರಾಜ್ ತಂಬ್ರಹಳ್ಳಿ ಹಾಗೂ ಅನೇಕ ವಿದ್ವಾಂಸರು ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ಮಾನಮ್ ಫೌಂಡೇಷನ್ ಹೈದರಾಬಾದ್ ರವರ  ಗೌತಮ್ ಬುಧ್ಧ ಸೇವಾ ಶಾಂತಿ  ರಾಷ್ಟ್ರೀಯ ಪ್ರಶಸ್ತಿ 2025 ಪ್ರಶಸ್ತಿ ಪ್ರಧಾನ  ಮಾಡಿದರು.




ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು  ಡಾ ಗಣೇಶ್ ಗೌಡ್ರು  ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಮತ್ತು ಡಾ ಮಲ್ಕಪ್ಪ ಅಲಿಯಾಸ್ ಮಹೇಶ್ ಪ್ರಧಾನ ಕಾರ್ಯದರ್ಶಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ರಿ ಬೆಂಗಳೂರು ಘಟಕ ಮತ್ತು ಡಾ ಎಂ ಎಸ್ ಗಿರೀಶ್  ಮುಖ್ಯಸ್ಥರು ಚರ್ಮರೋಗ ತಜ್ಞ ಇಎಸ್ಐ ಆಸ್ಪತ್ರೆ ರಾಜಾಜಿನಗರ ಬೆಂಗಳೂರು ರವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.




Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ