LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

" ಶ್ರೀ ರಾಯರ ಭಕ್ತರಿಗೆ ಶುಭ ಸುದ್ದಿ "

!! ಶ್ರೀಮನ್ಮೂಲರಾಮೋ ವಿಜಯತೇ !!
!! ಶ್ರೀ ಗುರುರಾಜೋ ವಿಜಯತೇ !!

" ಶ್ರೀ ರಾಯರ ಭಕ್ತರಿಗೆ ಶುಭ ಸುದ್ದಿ "

ಪ್ರಹ್ಲಾದನೇ ವ್ಯಾಸಮುನಿ ರಾಘವೇಂದ್ರರು ! ಅಹುದೆಂದು ಭಜಿಸರೊ ವಿಜಯವಿಠ್ಠಲ ಒಲಿವ !!

ಸಾಕ್ಷಾತ್ ಶ್ರೀ ಹಂಸನಾಮಕ ಪರಮಾತ್ಮನಿಂದ ಅವಿಚ್ಛಿನ್ನವಾಗಿ ನಡೆದು ಬಂದ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಾಧೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು -

ಬೆಂಗಳೂರು ನಗರದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಭಕ್ತ ಶಿಷ್ಯರ ಅನುಕೂಲಕ್ಕಾಗಿ -

" ಮಂತ್ರಾಲಯ ಮಾಹಿತಿ ಕೇಂದ್ರ " ವನ್ನು.. " ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ - 5ನೇ ಬಡಾವಣೆ, ಜಯನಗರ, ಬೆಂಗಳೂರು ನಲ್ಲಿ ಪ್ರಾರಂಭ ಮಾಡಿದ್ದು, ಶ್ರೀ ರಾಯರ ಭಕ್ತರು ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ನಡೆಯುವ ಸೇವಾ ವಿವರ, ಅನ್ನದಾನ, ವಿದ್ಯಾದಾನ, ಅಭಿವೃದ್ಧಿ ಕಾರ್ಯಗಳಿಗೆ ತನು, ಮನ, ಧನಗಳಿಂದ ಉದಾರವಾಗಿ ಸೇವೆ ಸಲ್ಲಿಸುವ ದಾನಿಗಳು ಈ ಕಾರ್ಯಾಲಯವನ್ನು ಸಂಪರ್ಕಿಸಲು ಈ ಮನವಿ ಮಾಡಿ ಕೊಳ್ಳುತ್ತಿದ್ದೇನೆ.

ವಾಯುವಂಶಾಬ್ಧಿಸಂಭೂತಂ
ಲೋಕಕಲ್ಯಾಣತತ್ಪರಮ್!
ಮೂಲರಾಮಪದಾಸಕ್ತಂ
ಸುಬುಧೇಂದ್ರಗುರುಂ ಭಜೇ!!

ಶ್ರೀ ಶ್ರೀಪಾದಂಗಳವರ ಆಜ್ಞಾನುಸಾರವಾಗಿ.,

ಸಾರ್ವಜನಿಕ ಸಂಪರ್ಕಾಧಿಕಾರಿಗಳು ( P.R.O.)
ಮಂತ್ರಾಲಯ ಮಾಹಿತಿ ಕೇಂದ್ರ
ಶಾಖೆ : ಬೆಂಗಳೂರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ