LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜರಾಜೇಶ್ವರಿನಗರದ ರಾಯರ ಮಠದಲ್ಲಿ ಗುರುರಾಯರ ಆರಾಧನಾ ಮಹೋತ್ಸವ




ಬೆಂಗಳೂರು :  ರಾಜರಾಜೇಶ್ವರಿನಗರದ ಬೆಮೆಲ್ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 10, 11 ಮತ್ತು 12ರಂದು ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಭಜನಾ ಕಾರ್ಯಕ್ರಮ ಹಾಗೂ ಸಂಜೆ 6-30ಕ್ಕೆ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ :

ಆಗಸ್ಟ್ 10, ಭಾನುವಾರ : "ಹರಿದಾಸ ವಾಣಿ". ಗಾಯನ : ಸಂಗೀತ ವಿದುಷಿಯರಾದ ಶ್ರೀಮತಿ ದಿವ್ಯಾ ಗಿರಿಧರ್ ಹಾಗೂ ಶ್ರೀಮತಿ ನಂದಿನಿ ಗುಜಾರ್. ವಿದ್ವಾನ್ ಶ್ರೀ ಜಯರಾಮಾಚಾರ್ (ಕೀಬೋರ್ಡ್), ವಿದ್ವಾನ್ ಶ್ರೀ ರಾಜೇಂದ್ರ ನಾಕೋಡ್ (ತಬಲಾ), ವಿದ್ವಾನ್ ಶ್ರೀ ಶಿವಲಿಂಗ್ ರಾಜಪೂರ್ (ಕೊಳಲು), ವಿದ್ವಾನ್ ಶ್ರೀ ಪದ್ಮನಾಭ ಕಾಮತ್ (ರಿದಂಪ್ಯಾಡ್).

ಆಗಸ್ಟ್ 11, ಸೋಮವಾರ : ಡಾ|| ಜಯಂತಿ ಕುಮರೇಶ್ ಅವರಿಂದ "ವೀಣಾ ವಾದನ", ವಿದ್ವಾನ್ ಶ್ರೀ ಕುಮರೇಶ್ ಅವರಿಂದ ಪಿಟೀಲು ವಾದನ.

ಆಗಸ್ಟ್ 12, ಮಂಗಳವಾರ : ಬೆಳಗ್ಗೆ 9-30ಕ್ಕೆ ಶ್ರೀಮತಿ ರಮಾ ಪ್ರಸನ್ನ ಮತ್ತು ರಾಹುಲ್ ರಾಮನ್ ರವರಿಂದ "ವೀಣಾವಾದನ". ಸಂಜೆ 6-30ಕ್ಕೆ ಕು|| ಮೇಧಾ ವಿದ್ಯಾಭೂಷಣ್ ಮತ್ತು ಸಂಗಡಿಗರಿಂದ "ದಾಸವಾಣಿ". ಕಾರ್ಯಕ್ರಮಗಳನ್ನು ಏರ್ಪಡಿಸಿದೆ.






Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ