LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ - ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ  ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ  ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.


 ಕಾರ್ಯಕ್ರಮದ  ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ  ಆದೇಶಗಳ ಬಗ್ಗೆ ಮಾಹಿತಿಗಾಗಿ  ವೆಬ್‍ ಸೈಟ್  https://bcwd.karnataka.gov.in  ಗೆ ಭೇಟಿ ನೀಡಬಹುದು. ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005, ಇ-ಮೇಲ್  [email protected] ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್  [email protected]  ಅಥವಾ  ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿವಿ ಟವರ್, ಅಂಬೇಡ್ಕರ್  ವೀದಿ ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ