LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೀನಾರೋ ಪಾಮಣೋ( ಬಂಜಾರ ಸಿನಿಮಾ ವಿಶೇಷ) ತಿಂಗಳ ಅತಿಥಿ 

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ದಿನಾಂಕ: 13.08.2025 ರಂದು ಸಂಜೆ 05.00 ಗಂಟೆಗೆ ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ಇಲ್ಲಿ ಕಳತಾವೂರ್‌ ಮಳಾವ್‌ -06, ಸಜ್ಜನರ ಸಲ್ಲಾಪ -06, ಮೀನಾರೋ ಪಾಮಣೋ( ಬಂಜಾರ ಸಿನಿಮಾ ವಿಶೇಷ) ತಿಂಗಳ ಅತಿಥಿ ಸಮಾರಂಭವನ್ನು ಏರ್ಪಡಿಸಲಾಗಿದೆ.


          ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಎ. ಆರ್.‌ ಗೋವಿಂದಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಕೃಷ್ಣೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಬಂಜಾರ ಚಲನಚಿತ್ರ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕರಾದ ಶ್ರೀ ಉಮೇಶ್‌ ನಾಯ್ಕ್‌ ಭಾರತೀಯ ಬಂಜಾರ  ಪ್ರಥಮ ಚಲನಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರಾದ ಹೆಮಂತ್‌ ಕುಮಾರ್‌ (ಸುನೀಲ್‌ ಚವ್ಹಾಣ್)‌, ಬಂಜಾರ  ಮೌನಾಭಿನಯ ಕಲಾವಿದರಾದ ಶ್ರೀ ರವಿ ಲಮಾಣಿ,  ಶ್ರೀ ಕುಮಾರ ನಾಯ್ಕ್‌ರಾಜ್ಯ ಪ್ರಶಸ್ತಿ ವಿಜೇತ ಬಂಜಾರ ಚಲನಚಿತ್ರ ನಿರ್ದೇಶಕರು, ದಾವಣಗೆರೆ ಹಾಗೂ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ