LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನರೇಂದ್ರ ಮೋದಿಜೀ ಜನ್ಮದಿನ- ನಮೋ ಯುವ ರನ್

ಬೆಂಗಳೂರು: ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರ 75 ನೇ ಜನ್ಮದಿನದ (Modi Birthday) ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಶಿವಮೊಗ್ಗದಲ್ಲಿ (Shivamogga) ಯುವ ಮೋರ್ಚಾ ವತಿಯಿಂದ ಆಯೋಜಿಸಲಾದ 'ನಶಾಮುಕ್ತ ಭಾರತಕ್ಕಾಗಿ' "ನಮೋ ಯುವ ರನ್ ಬೃಹತ್ ಮ್ಯಾರಥಾನ್"(YUVA RUN MARATHON)ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿದರು.

MODIJI BIRTHDAY IN SHIVAMOGGAP.M. Narendra modiji birthday in shivamogga
ಸಂಸದ ಬಿ. ವೈ. ರಾಘವೇಂದ್ರ, (B.Y.RAGHAVENDRA) ಶಾಸಕ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಆರ್. ಕೆ. ಸಿದ್ದರಾಮಣ್ಣ, ಕುಮಾರಸ್ವಾಮಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಚಲನಚಿತ್ರ ಕಲಾವಿದರಾದ ಕು. ಕಾರುಣ್ಯ ರಾಮ್, ಗೌರಿಶಂಕರ್, ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್, ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರು, ಪಕ್ಷದ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ