[video width="848" height="480" mp4="http://veekaynews.com/wp-content/uploads/2025/11/WhatsApp-Video-2025-11-01-at-18.58.32.mp4"][/video]
ರಾಷ್ಟೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಿಸಿದೆ. 1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ. ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಎಲ್ಲಾ ಸ್ವಯಂಸೇವಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಘ ಶತಾಬ್ದಿಯ ಹಾರ್ದಿಕ ಶುಭಾಶಯಗಳ ಕೋರಿದ್ದಾರೆ,
