LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಪಿ ಬಿ ದುತ್ತರಗಿ ರಂಗ ಸನ್ಮಾನ ಪ್ರಶಸ್ತಿಗೆ ಆಹ್ವಾನ

ಬೆಳಗಾವಿ : ಬರುವ ಅಕ್ಟೋಬರ್ 12ರ ಭಾನುವಾರದಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ  ಕರ್ನಾಟಕ ಜಾಗೃತಿ ವೇದಿಕೆ
ಮತ್ತು ಪಿ ಬಿ ದುತ್ತರಗಿ ಸ್ಮಾರಕ ಟ್ರಸ್ಟ್. ಅಥಣಿ ತಾಲೂಕ್ ನ್ಯಾಯವಾದಿಗಳ ಸಂಘ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವ್.ಇವುಗಳ ಸoಯುಕ್ತ ಆಶ್ರಯದಲ್ಲಿ ಗಡಿನಾಡ ರಂಗಕರ್ಮಿ ಶ್ರೀ ಕೆ ಎಲ್ ಕುಂದರಗಿಯವರ ನಾಟಕೋತ್ಸವ ಮತ್ತು "ಗಡಿನಾಡ ರಂಗಕರ್ಮಿ ಕೆ ಎಲ್ ಕುಂದರಗಿ" ಅವರ ರಂಗ ಪಯಣದ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ
ಈ ನಾಟಕೋತ್ಸವದಲ್ಲಿ ಕೆ ಎಲ್ ಕುಂದರಗಿಯವರ ವಿರಚಿತ ಗಾಂಧಿ ಮರಳಿ ಬಂದಾಗ ಕ್ರಾಂತಿಕಾರಿ ವೀರ ಸಾವರ್ಕರ್ ಕರುನಾಡ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಎಂಬ ಮೂರು ನಾಟಕಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ರಂಗಗೀತೆ ನೃತ್ಯ ರೂಪಕ ನಾಟಕ ರಂಗ ಸಂವಾದ ನಾಡಿನ ರಂಗಕರ್ಮಿಗಳಿಗೆ ಶ್ರೀ ಪಿ ಬಿ ದುತ್ತರಗಿ ರಂಗ ಸನ್ಮಾನ, ದುತ್ತರಗಿ ರಂಗ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ.
ರಾಜ್ಯದ 30 ಜಿಲ್ಲೆಯ ರಂಗಕರ್ಮಿಗಳಿಗೆ ನಾಟಕಗಾರರಿಗೆ ರಂಗಗೀತೆಯ ಗಾಯಕರಿಗೆ. ನಾಟಕದ ಸಂಗೀತ ನಿರ್ದೇಶಕರಿಗೆ
ನಾಟಕ ರಚನೆಕಾರರಿಗೆ ನಿರ್ದೇಶಕರಿಗೆ ನಾಟಕದಲ್ಲಿ ಪಾತ್ರ ವಹಿಸುವ ಪಾತ್ರಧಾರಿಗಳಿಗೆ ರಂಗ ಸಜ್ಜಿಕೆಯ ಕಲಾವಿದರಿಗೆ
ರಂಗ ನಿರ್ದೇಶಕರಿಗೆ ಮಹಿಳಾ ರಂಗಕರ್ಮಿಗಳಿಗೆ ಪಾತ್ರಧಾರಿಗಳಿಗೆ ಈ ದುತ್ತರಗಿ ರಂಗ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಲಾಗುವುದು..
ಆಸಕ್ತರು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಸಪ್ಟಂಬರ್ 30ರೊಳಗಾಗಿ ಪ್ರಶಸ್ತಿಗಾಗಿ ಮಾಹಿತಿಯನ್ನು ಕಳಿಸಬಹುದಾಗಿದೆ.
ಎಂದು ಟ್ರಸ್ಟಿನ ಉಪಾಧ್ಯಕ್ಷರಾದ ಬಸವರಾಜ್ ಗವಿಮಠ ಕಾರ್ಯದರ್ಶಿಗಳಾದ ಎ ಜಿ ಮಲ್ಲಿಕಾರ್ಜುನ ಮಠ ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಯ್ಯ ಕೋಮಾರಿ ಸಂಚಾಲಕರಾದ ಮಹೇಶ್ ಬಾಬು ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮಾಹಿತಿಯನ್ನು 9845338160  , 9113565189 ನಂಬರಿಗೆ ವಾಟ್ಸಪ್ ಮಾಡಲು ವಿನಂತಿಸಿದ್ದಾರೆ
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ