ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣ
ಬೆಂಗಳೂರು : ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ಪ್ರಥಮ ಏಕಾದಶಿ ಪ್ರಯುಕ್ತ ಜುಲೈ 6, ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ "ತಪ್ತಮುದ್ರಾಧಾರಣೆ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಠದ ಪ್ರಕಟಣೆ ತಿಳಿಸಿದೆ. ಸ್ಥಳ : ಶ್ರೀ ಕೃಷ್ಣ ವಾದಿರಾಜ ಮಂದಿರ, ರಾಯರಾಯ ಕಲ್ಯಾಣ ಮಂಟಪದ ಆವರಣ, ಪಂಪ ಮಹಾಕವಿ ರಸ್ತೆ, ಶಂಕರಪುರ, ಬೆಂಗಳೂರು-560004
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.