LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Teachers Day 2025: ಅಲ್ಲೆಘೆನಿ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ 2025ರಂದು (Teachers Day 2025) "ಗಾನವಿ ಸಿಂಧು ಆಡಿಟೋರಿಯಂ" ದಿನಾಂಕ 7/09/25 ಭಾನುವಾರ ರಂದು ಅಲ್ಲೆಘೆನಿ ರೈಸಿಂಗ್ ಫೌಂಡೇಶನ್ ಟ್ರಸ್ಟ್ (ರಿ) ಹಾಗೂ ಅಲ್ಲೆಘೆನಿ ಟೀಚರ್ಸ್ ಅಸೋಸಿಯೇಷನ್ (Alleghany rising Association), ಡ್ರೀಮ್ಸ್ ಕರೋಕೆ ಕ್ಲಬ್ ಹಾಗೂ ಫ್ಲಾಶ್ ಬ್ಯಾಕ್ ಇವೆಂಟ್ಸ್ ವತಿಯಿಂದ ಶಿಕ್ಷಕರಿಗೆ (Karnataka Teachers) ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮ ಚಿತ್ರ ಗೀತೆಗಳು ಹಳೆಯ ಕನ್ನಡ, ಹಿಂದಿ ಹಾಡುಗಳ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮ ಮುಖ್ಯ ಅಥಿತಿಗಳಾಗಿ ಶ್ರೀ ಶ್ರೀ ಶ್ರೀ. ಸಂತೋಷ್ ಗುರೂಜಿ, ಖ್ಯಾತ ಗಾಯಕರು ಶಶಿಧರ್ ಕೋಟೆ ರವರು ಹಾಗೂ ಲಕ್ಷ್ಮಣ್ ಬಾಲ ರವರು, ಮಾರುತಿ ಮೆಡಿಕಲ್ಸ್ ಮಾಲೀಕರು ಮಹಿಂದ್ರಾ ಮುನಾಥ್ ರವರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಖ್ಯಾತ ಪತ್ರಕರ್ತರು ಪರ್ವೀಜ್ ಪಾಷಾ, ಕೆಪಿಸಿಸಿ ಪದವೀಧರ ವಿಭಾಗದ ಕಾರ್ಯದರ್ಶಿ ಆಯೇಷಾ ಸುಲ್ತಾನ್ ರವರು, ಗಾಯಕರು ಸ್ಯಾಮ್ಸನ್ ನವೀನ್ ರವರು, ಆಡಿಟೋರಿಯಂ ಮಾಲೀಕರು ಕುಮಾರ್ ಹಾಗೂ ವಿಜಯಲಕ್ಷ್ಮೀ ಮತ್ತು ಭೈರವಿ ನಾಟ್ಯ ತಂಡ ಆಗಮಿಸಿ ಶಿಕ್ಷಕರಿಗೆ ಗೌರವಿಸಲಿದ್ದಾರೆ
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ