LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Teachers Day 2025: ಶಿಕ್ಷಕರಿಗೆ ಗೌರವ ಸಲ್ಲಿಸಿದ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್‌ಲೈಟ್‌ ಫೌಂಡೇಶನ್

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ (Art Cultural Educational Enlight Foundation, Bengaluru) ಸಂಸ್ಥಾಪಕಿ ಅಂಬಿಕಾ ಸಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ, ಶಿಕ್ಷಕರಿಗೆ ಧನ್ಯವಾದ ಸಲ್ಲಿಸುವ ಉದ್ದೇಶದಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದಿನಾಂಕ 5 ಸೆಪ್ಟೆಂಬರ್ 2025 ರ ಶುಕ್ರವಾರದಂದು "ಲಾರ್ಡ್ ಶ್ರೀ ಕೃಷ್ಣ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಎಂ. ರುಕ್ಮಾಂಗದ ನಾಯ್ಡು,ನಿರ್ದೇಶಕರುಗಳಾದ ಶ್ರೀ ಮನೋಹರ್, ಶ್ರೀ ಸುರೇಂದ್ರ, ಶಾಲೆಯ ಪ್ರಾಂಶುಪಾಲರುಗಳಾದ ಡಾ. ಉಷಾ ಕುಮಾರಿ, ಮಂಜುನಾಥ್, ಶ್ರೀನಿವಾಸ್ ರೆಡ್ಡಿ, ಡಾ. ಪದ್ಮಾ ನವನೀತ್, ಉಪ ಪ್ರಾಂಶುಪಾಲರಾದ ಲೀಲಾ, ಮುಖ್ಯೋಪಾಧ್ಯಾಯನಿ ವನಿತಾ, ಮತ್ತು ಹಿಂದೂಸ್ತಾನ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ರಾಜ್ಯ ಸಂಘಟನಾ ಆಯುಕ್ತರಾದ ದೀಪಿಕಾ ಹಾಗೂ ಆಡಳಿತ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ