LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ - ಷಣ್ ನಾರಿಕೇಳ ಗಣಹೋಮ 





ಬೆಂಗಳೂರು : ನಾಗರಬಾವಿಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ ಪ್ರಯುಕ್ತ ಜೂನ್ 23, ಸೋಮವಾರ ಬೆಳಗ್ಗೆ 6-30 ರಿಂದ 12ರ ವರೆಗೆ : ರುದ್ರಾಭಿಷೇಕ, ಷಣ್ ನಾರಿಕೇಳ ಗಣಹೋಮ, ಮಹಾಮಂಗಳಾರತಿ, ಪ್ರಸಾದ ವಿತರಣೆ. ಸಂಜೆ 6-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಎಂ.ಕೆ. ನರಸಿಂಹ ಮತ್ತು ಸಂಗಡಿಗರಿಂದ "ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ" ಏರ್ಪಡಿಸಿದ್ದಾರೆ..

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ಪದಾಧಿಕಾರಿಗಳು ವಿನಂತಿಸಿದ್ದಾರೆ.






Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ