LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೇಷ್ಠ ಕಲಾವಿದ ಅನಂತ ನಾಗ್ : ಸಚಿವ ಜೋಶಿ

ಬೆಂಗಳೂರು 22, ಇಂದು ಬೆಂಗಳೂರಿನಲ್ಲಿ ಕನ್ನಡದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ ಅನಂತ್ ನಾಗ್ ಅವರೊಂದಿಗೆ 'ಒಂದು ಕಲಾತ್ಮಕ ಸಂಜೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರನ್ನುಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ಸನ್ಮಾನಿಸಿದರು .

75ರ‌ ವಯಸ್ಸಿನಲ್ಲೂ ಅನಂತ ನಾಗ್ ರವರು ಚಿತ್ರರಂಗದಲ್ಲಿ ತುಂಬಾ ಉತ್ಸಾಹದಿಂದ, ಕ್ರಿಯಾಶೀಲರಾಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅನಂತ ನಾಗ್ ನಟನೆಯ ಚಲನಚಿತ್ರಗಳು, ಎಂತಹದ್ದೇ ಪಾತ್ರಗಳನ್ನು ಕೊಟ್ಟರು ನಿಭಾಯಿಸಿ, ಅತ್ಯುತ್ತಮ ನಟನೆಯ ಮೂಲಕ ನಮ್ಮನ್ನು ರಂಜಿಸಿದ್ದಾರೆ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಹಿರಿಯ ಕಲಾವಿದರಾದ ಗಾಯತ್ರಿ ಅವರು ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ