LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

ಬೆಂಗಳೂರು : ರಾಜಾಜಿನಗರ 2ನೇ ಹಂತದ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಆಗಸ್ಟ್ 3, ಭಾನುವಾರ ಮಧ್ಯಾಹ್ನ 3-30ಕ್ಕೆ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರನ್ನು 'ಹರಿಕಥಾ ವಿದ್ವಾನ್ ಕೀರ್ತಿಶೇಷ ಸೋಸಲೆ ನಾರಾಯಣದಾಸ್ ರಸ್ತೆಯಿಂದ ಶ್ರೀಮಠದವರೆಗೆ ಚೆಂಡೆ ವಾದ್ಯದೊಂದಿಗೆ ಹತ್ತಾರು ಭಜನಾ ಮಂಡಳಿಗಳ ಸದಸ್ಯರಗಳ ಗಾನದೊಂದಿಗೆ ಆಹ್ವಾನಿಸಲಾಗುವುದು.
ಕಾರ್ಯಕ್ರಮಗಳು : ಶ್ರೀ ವಾದಿರಾಜ ಆಚಾರ್ಯರಿಂದ "ಶ್ರೀ ವ್ಯಾಸರಾಜ ವೈಭವ" ವಿಷಯವಾಗಿ ಪ್ರವಚನ. ಭಜನಾ ಮಂಡಳಿಯವರಿಂದ ನೃತ್ಯ-ಗಾಯನ ನಂತರ ಶ್ರೀ ಗೋಪಿಕೃಷ್ಣನೊಂದಿಗೆ ಶ್ರೀಗಳಿಗೆ ನಾಣ್ಯ ಮತ್ತು ಧಾನ್ಯಗಳಿಂದ ತುಲಾಭಾರ, ಪುಷ್ಪವೃಷ್ಟಿ, ಶ್ರೀಪಾದಂಗಳವರಿಂದ ದರ್ಬಾರ್ ಹಾಗೂ ಆಶೀರ್ವಚನ, ಮಹಾಮಂಗಳಾರತಿ, ಪ್ರಸಾದ ವಿತರಣೆ ಈ ಎಲ್ಲಾ ಕಾರ್ಯಕ್ರಮಗಳನ್ನು ಭಕ್ತಾದಿಗಳ ಹಾಗೂ ಮಠದ ಸಿಬ್ಬಂದಿಗಳ ಸಹಕಾರದೊಂದಿಗೆ ಹಮ್ಮಿಕೊಂಡಿದೆ ಎಂದು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸೋಸಲೆ ಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ