LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

" ವಿಶ್ವ ಹುಲಿ ದಿನಾಚರಣೆ "

" ವಿಶ್ವ ಹುಲಿ ದಿನಾಚರಣೆ "


ಬೆಂಗಳೂರಿನ ನಯನ ಕನ್ನಡ ಭವನದಲ್ಲಿ ದಿನಾಂಕ 29 ಜುಲೈ 2025 ರಂದು ಚರಗಿತು. ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್(ರೀ) ಸಂಸ್ಥಾಪಕಿ ಅಂಬಿಕಾ ಸಿ ರವರು "ವಿಶ್ವ ಹುಲಿ ದಿನಾಚರಣೆ" ಅಂಗವಾಗಿ " ನಶಿಸಿ ಹೋಗುತ್ತಿರುವ ಹುಲಿ ಸಂತತಿ - ಸಂರಕ್ಷಣೆ " ಕುರಿತಾದಂತಹ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು, ಈ ಸಂದರ್ಭದಲ್ಲಿ ಸುಮಾರು 150ಕ್ಕೂ ಹೆಚ್ಚು ಮಕ್ಕಳು ಹುಲಿ ವೇಷ ದಾರಿಗಳಾಗಿ, ನೃತ್ಯ ಪ್ರದರ್ಶನ, ನಾಟಕ, ಚಿತ್ರಕಲೆ ಮತ್ತು ಛಾಯ ಚಿತ್ರ ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳನ್ನು ನೀಡಿದರು, ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಅರಣ್ಯ ಅಧಿಕಾರಿ ನಾಗಭೂಷಣ್, ಇಂದು ಸಂಜೆ ಪತ್ರಿಕೆ ಸಂಪಾದಕಿ ಪದ್ಮ ನಾಗರಾಜ್, ನಟನಿರ್ಮಾಪಕ ಗಂಡಸಿ ಸದಾ ನಂದ ಸ್ವಾಮಿ, ಹಿರಿಯ ಪತ್ರಕರ್ತರುಗಳಾದ ಶ್ರೀಮತಿ ಶಾಂತಕುಮಾರಿ ಹಾಗೂ ಆಕಾಶವಾಣಿಯಲ್ಲಿ ಕಾರ್ಯನಿರ್ವಹಿಸಿದ ನಟರಾಜ್ ಮತ್ತು ವನ್ಯ ಜೀವಿ ಛಾಯಾಗ್ರಹಕ ಶಿವಕುಮಾರ್ ಹಾಗೂ ಹಲವಾರು ಪರಿಸರ ಪ್ರೇಮಿಗಳು, ಸಮಾಜ ಸೇವಕರು, ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಉಪಸ್ಥಿತರಿದ್ದು "ವಿಶ್ವ ಹುಲಿ ದಿನಾಚರಣೆ " ಯಶಸ್ವಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ