LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಘವೇಂದ್ರ ಸ್ವಾಮಿಗಳ ಆರಾಧನೆ: ತಿರುಪತಿ ಪವಿತ್ರ ಶ್ರೀವಾರಿ ವಸ್ತ್ರ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿಗೆ ಅರ್ಪಣೆ


  • ರಾಯಚೂರು : ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವದ ಅಂಗವಾಗಿ ತಿರುಮಲ ತಿರುಪತಿ ದೇವಸ್ಥಾನದ ಪವಿತ್ರ ಶ್ರೀವಾರಿ ವಸ್ತçವನ್ನು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿಗೆ ಅರ್ಪೀಸಿದರು.


  • ಶನಿವಾರ ತಿರುಮಲ ತಿರುಪತಿ ದೇವಸ್ಥಾನದ ಟಿಟಿಡಿ ಎಇಒ ರಾಮಕೃಷ್ಣ ಮಂತ್ರಾಲಯಕ್ಕೆ ತಂದಿದ್ದ ಪವಿತ್ರ ಶ್ರೀವಾರಿ ವಸ್ತçವನ್ನು ಮಂತ್ರಾಲಯದ ರಾಯರ ಮಠದ ಅಧಿಕಾರಿಗಳು ಮತ್ತು ಪಂಡಿತರು ಸಕಲ ವಾದ್ಯಗಳ ಮೂಲಕ ಸಾಂಪ್ರದಾಯಿಕವಾಗಿ ಅವರನ್ನು ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಂಡರು.
    ಟಿಟಿಡಿ ಅಧಿಕಾರಿಗಳು ಶ್ರೀವಾರಿ ವಸ್ತçಗಳೊಂದಿಗೆ ಮದ್ವ ಕಾರಿಡಾರ್ ಮೂಲಕ ಶ್ರೀ ಮಠಕ್ಕೆ ತೆರಳಿ ಮೊದಲು ಶ್ರೀ ಮಂಚಲಮ್ಮ ದೇವಿಗೆ ಸೀರೆ ಅರ್ಪಿಸಿದರು. ನಂತರ ಟಿಟಿಡಿ ಎಇಒ ರಾಮಕೃಷ್ಣ ಅವರು ಶ್ರೀವಾರಿ ವಸ್ತçವನ್ನು ಮಂತ್ರಾಲಯದ ಪೀಠಾಧಿಪತಿಗಳಾದ ಸುಬುಧೇಂದ್ರತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.


  • ಶ್ರೀವಾರಿ ವಸ್ತçವನ್ನು ಸ್ವಾಮೀಜಿಯವರು ರಾಯರ ಮೂಲ ಬೃಂದಾವನಕ್ಕೆ ಅರ್ಪಿಸಿದರು. ನಂತರ, ಟಿಟಿಡಿ ಅಧಿಕಾರಿಗಳು ಶೇಷವಸ್ತç ಮತ್ತು ಪ್ರಸಾದವನ್ನು ಸ್ವಾಮೀಜಿಯವರಿಗೆ ಅರ್ಪಿಸಿದರು. ಪ್ರತಿಯಾಗಿ, ಸ್ವಾಮೀಜಿಯವರು ಟಿಟಿಡಿ ಎಇಒ ರಾಮಕೃಷ್ಣ ಮತ್ತು ಅವರ ಕುಟುಂಬವನ್ನು ಶೇಷವಸ್ತç, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆಯೊAದಿಗೆ ಆಶೀರ್ವದಿಸಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ